ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR-2026) ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಭೇಟಿ
ದಿನಾಂಕ: 07-09-2026 | ಚಾಮರಾಜನಗರ ವಿಧಾನಸಭಾ ಕ್ಷೇತ್ರ
ವಿಶೇಷ ಸಮಗ್ರ ಪರಿಷ್ಕರಣೆ–2026 (SIR-2026) ಕಾರ್ಯದ ಅಂಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರ ನೋಂದಣಾಧಿಕಾರಿಗಳು ಮತದಾರರಿಗೆ ನೋಟೀಸ್ ನೀಡಿ ವಿಚಾರಣೆ ನಡೆಸುತ್ತಿರುವ ಸ್ಥಳಗಳಿಗೆ ಜಿಲ್ಲಾಧಿಕಾರಿಗಳಾದ ಶ್ರೀರೂಪ ಐಎಎಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ವಿಚಾರಣಾ ಪ್ರಕ್ರಿಯೆ, ದಾಖಲೆಗಳ ಪರಿಶೀಲನೆ ಹಾಗೂ ಮತದಾರರ ಅರ್ಜಿಗಳ ವಿಲೇವಾರಿ ಕಾರ್ಯವನ್ನು ಅವಲೋಕಿಸಿ, ಪಾರದರ್ಶಕ ಹಾಗೂ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
Special Intensive Revision (SIR-2026) activities were inspected by Deputy Commissioner Smt. Shreeroopa, IAS in Chamarajanagar Assembly Constituency. The DC visited voter verification centres where Electoral Registration Officers (EROs) and Assistant Electoral Registration Officers (AEROs) are issuing notices and conducting hearings, and reviewed the verification process to ensure transparency and timely disposal of voter-related applications.
#SIR2026 #Chamarajanagar #DistrictAdministration #ElectionCommissionOfIndia #VoterVerification #ElectoralRollRevision #DeputyCommissioner #Karnataka #DCChamarajanagar #Chamarajanagarupdates
Yadgir, Yadgir | Sep 8, 2026