ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ನಗರದ ಹಾಗೂ ಗ್ರಾಮೀಣ ಭಾಗದಲ್ಲಿ ಮನೆ ಮನೆಗಳಲ್ಲಿ ಮಹಾಲಕ್ಷ್ಮೀ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಮಂಗಳವಾರ ಮಧ್ಯಾಹ್ನ ಮಹಾಲಕ್ಷ್ಮೀ ಸ್ಥಾಪಿಸಿ ನೈವೇದ್ಯ ಅರ್ಪಿಸಿ, ಭಕ್ತರು ಭಕ್ತಿ ಸೇವೆ ಸಮರ್ಪಿಸಿದರು.
ಧಾರವಾಡ: ದೀಪಾವಳಿ ಹಬ್ಬ: ಧಾರವಾಡ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮನೆ ಮನೆಗಳಲ್ಲಿ ಮಹಾಲಕ್ಷ್ಮೀ ಪ್ರತಿಷ್ಠಾಪಿಸಿ ವಿಶೇಷ ಪೂಜೆ - Dharwad News