ಮಕ್ಕಳ ದಿನಾಚರಣೆಯ ಪ್ರಯುಕ್ತ ಚನ್ನಪಟ್ಟಣದ ಸುಳ್ಳೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ನಾಗರಾಜು ಜಿ.ಎಚ್.ಎನ್. ಗೋವಿಂದಹಳ್ಳಿ ಅವರಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.