ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿಗೆ ಮತ ನೀಡಲು ದತ್ತಾತ್ರೇಯ ಪಾಟೀಲ್ ರೇವೂರ ಮನವಿ
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ, ಮಾಜಿ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಅವರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.