ರಟ್ಟೀಹಳ್ಳಿ: ಪಟ್ಟಣದಲ್ಲಿ ವ್ಯೆಕ್ತಿಗೆ ಅನಾಮದೇಯ ವಾಹನ ಡಿಕ್ಕಿ;ವ್ಯೆಕ್ತಿ ಸಾವು
ಪಟ್ಟಣದಲ್ಲಿ ನಡೆದುಕೊಂಡು ಹೋಗುತಿದ್ದ ವ್ಯೆಕ್ತಿಗೆ ಅನಾಮದೇಯ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯೆಕ್ತಿ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಶನಿವಾರ ನಡೆದಿದೆ. ಬಸವರಾಜ ಪುಟ್ಟಣ್ಣನವರ 38 ಮೃತ ದುರ್ದೈವಿಯಾಗಿದ್ದಾನೆ. ಈ ಕುರಿತು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.