ನೆಲಮಂಗಲ: ಕುಣಿಗಲ್ ಬೈಪಾಸ್ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಖುದ್ದು ಸ್ಥಳ ಪರಿಶೀಲನೆ ನಡೆಸಿದ ಡಿಸಿ,ಎಸ್ಪಿ
ಕುಣಿಗಲ್ ಬೈಪಾಸ್ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಖುದ್ದು ಸ್ಥಳ ಪರಿಶೀಲನೆ ನಡೆಸಿದ ಡಿಸಿ,ಎಸ್ಪಿ ಕುಣಿಗಲ್ ಬೈಪಾಸ್ ನಲ್ಲಿನ ರಸ್ತೆ, ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಡಿಸಿ ಸೂಚನೆ ನೆಲಮಂಗಲ ಟೌನ್ ನ ಕುಣಿಗಲ್ ಬೈಪಾಸ್ ನಲ್ಲಿ ರಸ್ತೆ ಹಾಗೂ ಫುಟ್ ಪಾತ್ ಒತ್ತುವರಿಯನ್ನು ಶೀಘ್ರ ತೆರವುಗೊಳಿಸಲು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.