ಕಲಬುರಗಿ ನಗರದ ರಂಗಾಯಣ ಸಭಾಂಗಣದಲ್ಲಿ ಡಿ.24 ರಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ರಂಗಾಯಣ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಡೊಳ್ಳು ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ನಗರದಲ್ಲಿ ವಿವಿಧ ಸಂಸ್ಥೆಗಳ ವತಿಯಿಂದ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ - Kalaburagi News