ಜೇವರ್ಗಿ ಪಟ್ಟಣದಲ್ಲಿನ ಜೆಡಿಎಸ್ ಕಚೇರಿಯಲ್ಲಿ ಸಿದ್ದರಾಮೇಶ್ವರರ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೊಡ್ಡಪ್ಪಗೌಡ ಪಾಟೀಲ್ ಸೇರಿ ಅನೇಕರು ಉಪಸ್ಥಿತರಿದ್ದರು. ಜ.14 ರಂದು ನಡೆದ ಕಾರ್ಯಕ್ರಮ
ಜೇವರ್ಗಿ: ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸಿದ್ದರಾಮೇಶ್ವರರ ಜಯಂತಿ ಆಚರಣೆ - Jevargi News