ಇಳಕಲ್: ಹುನಗುಂದ ಮಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ : ನಗರದಲ್ಲಿ ಮಾಜಿ ಡಿ.ಜಿ.ಪಾಟೀಲ
Ilkal, Bagalkot | Oct 25, 2025 ಹುನಗುಂದ ಮತ್ತು ಇಳಕಲ್ ತಾಲೂಕಿನಲ್ಲಿ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಶೂನ್ಯವಾಗಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಆರೋಪಿಸಿದರು. ಇಳಕಲ್ಲದ ಬಿಜೆಪಿ ಕಾರ್ಯಾಲಯದಲ್ಲಿ ಅ.೨೫ ಸಾಯಂಕಾಲ ೫ ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಕ್ಷೇತ್ರದಲ್ಲಿ ಶಾಸಕನ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ ಎಂದು ಕಿಡಿಕಾರಿದರು.