ಸಿಂದಗಿ: ನಾಗರಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ ಮೊತ್ತದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಮನಗೂಳಿ
Sindgi, Vijayapura | Jul 26, 2025
ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ನಾಗರಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮಂಜೂರಾದ 50 ಲಕ್ಷ ರೂ ಮೊತ್ತದ ಸಿಸಿ...