ಹೊಸಕೋಟೆ: ಮುತ್ಸಂದ್ರ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಸ ಸಂಗ್ತಹ ವಾಹನಗಳಿಗೆ ಚಾಲನೆ ನೀಡಲಾಯಿತು
ಮುತ್ಸಂದ್ರ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಲು ಅಗತ್ಯ ಕ್ರಮ ರೂಪಿಸಲಾಗಿದೆ ಎಂದು ಅಧ್ಯಕ್ಷ ಪಟೇಲ್ ಬಾಬು ತಿಳಿಸಿದ್ದಾರೆ. ಹೊಸಕೋಟೆ ತಾಲ್ಲೂಕಿನಾ ಮುತ್ಸಂದ್ರ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಸ ಸಂಗ್ರಹ ವಾಹನಗಳಿಗೆ ಚಾಲನೆ ನೀಡಿ ಹಾಗೂ ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮಗಳ ಸ್ವಚ್ಛತೆ ಹಾಗೂ ಸೌಂದರ್ಯದ ಸಲುವಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದೆ. ಗ್ರಾಮಗಳಿಗೆ ಸ್ವಂತ ಸಂಪನ್ಮೂಲಗಳಿಂದ ಸಂಗ್ರಹವಾಗುವ ತೆರೆಗೆ ಹಣಕ್ಕೆ ಕ್ರಿಯಾಯೋಜನೆ ರೂಪಿಸುವ ಬಗ್ಗೆ ಸಭೆಯಲ