ರಾಮನಗರ: ಪುರಸಭೆ ಸಾಮಾನ್ಯ ಸಭೆಯಲ್ಲಿ ಚೌಕಿಮಠದ ಜಾಗದ ಚರ್ಚೆ: ಸದಸ್ಯರ ನಡುವೆ ಬಿರುಸಿನ ವಾಗ್ವಾದ
ಪುರಸಭೆಯ ಸಾಮಾನ್ಯ ಸಭೆಯಲ್ಲಿ ಚೌಕಿಮಠದ ಜಾಗದ ವಿಷಯವಾಗಿ ಸದಸ್ಯರ ನಡುವೆ ತೀವ್ರ ಚರ್ಚೆ ನಡೆದಿದೆ. ಕುಡಿಯುವ ನೀರಿನ ಸಮಸ್ಯೆ, ಕಟ್ಟಡ ತೆರವು ಮತ್ತು ಬಿಲ್ ಪಾವತಿ ವಿಚಾರಗಳ ಬಗ್ಗೆ ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.