Public App Logo
Jansamasya
News
Bjp
National
Bihar
India
कांग्रेस
बीजेपी
Uttar_pradesh
विधायक
Congress
Modi
Delhi
Viral
Crime
शिक्षा
Up
दिल्ली
Breakingnews
महिला
Narendramodi
Madhya_pradesh
Mp
Madhyapradesh
Pmmodi
Rahulgandhi
स्कूल
Bhopal
Haryana
Uttarpradesh
No video available

ಭದ್ರಾವತಿ: ಖಾಸಗಿ ಶಾಲೆಯ ಸಂಸ್ಥೆ ರೂಪ್ಸಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಾಲ್ಲೂಕು ಕಚೇರಿ ಮುಂದೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಪ್ರತಿಭಟನೆ

Bhadravati, Shimoga | Mar 22, 2024
ಖಾಸಗಿ ಶಿಕ್ಷಣ ಸಂಸ್ಥೆ ರೂಪ್ಸಾ ವಿರುದ್ಧ ಸೂಕ್ತ ಕ್ರಮಕ್ಕೆ ತಾಲ್ಲೂಕು ಕಚೇರಿ ಮುಂದೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಆಗ್ರಹಿಸಿದರು.ತಾಲ್ಲೂಕು ಕಚೇರಿ ಮುಂಭಾಗ ತಹಶೀಲ್ದಾರ್ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಅವರು, ಸಂಘಟನೆ ಮುಖ್ಯಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿದರು. ಈಗಾಗಲೇ 5,8,9ನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಯನ್ನು ಸರ್ಕಾರ 2023ರಲ್ಲಿ ನಿಗದಿ ಮಾಡಿದ್ದು, ನಿಗದಿಯಂತೆ ಎರಡು ಪರೀಕ್ಷೆ ನಡೆದಿರುತ್ತವೆ. ಆದರೆ ಖಾಸಗಿ ಶಿಕ್ಷಣ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿ ಲಕ್ಷಾಂತರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ಭದ್ರಾವತಿ: ಖಾಸಗಿ ಶಾಲೆಯ ಸಂಸ್ಥೆ ರೂಪ್ಸಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಾಲ್ಲೂಕು ಕಚೇರಿ ಮುಂದೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಪ್ರತಿಭಟನೆ - Bhadravati News