ಔರಾದ್: ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಬೆಳೆ ಹಾನಿ ಪರಿಹಾರ ನೀಡಬೇಕು: ಕೌಠಾ(ಬಿ)ದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಅಗ್ರಹ
Aurad, Bidar | Oct 11, 2025 ಅತಿವೃಷ್ಟಿಯಿಂದ ಆಗಿರುವ ಹಾನಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮ ಪಾಟೀಲ್ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಘಟಕದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯ ಜನತಾ ಬೆಳೆಹಾನಿ ಪರಿಶೀಲನ್ನು ನಡೆಸುವ ವೇಳೆ ತಾಲೂಕಿನ ಕೌಠಾ(ಬಿ)ದಲ್ಲಿ ಶನಿವಾರ ಮದ್ಯಹ್ನ 1ಕ್ಕೆ ಬೆಳೆಹಾನಿ ಪರಿಶೀಲಿಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.