ಬಂಗಾರಪೇಟೆಯಲ್ಲಿ ವಂದೇ ಭಾರತ್ ರೈಲುಗಳ ನಿಲುಗಡೆ ನೀಡುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಸಚಿವ ವಿ ಸೋಮಣ್ಣ ಬಂಗಾರಪೇಟೆ ಟಿಕೆಟ್ ಕೌಂಟರ್ ಅನ್ನು ಭಾನುವಾರ ಮಧ್ಯಾನ 2 ಗಂಟೆಯಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿರುವ ಅವರು ಬಂಗಾರಪೇಟೆ ರೈಲು ನಿಲ್ದಾಣಕ್ಕೆ ಹೊಸ ಎರಡನೇ ಪ್ರವೇಶ ದ್ವಾರವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮತ್ತು ಇಡೀ ನಿಲ್ದಾಣವನ್ನು 22 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲಾಗುತ್ತಿದೆ. 2026 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಬಂಗಾರಪೇಟೆಯಲ್ಲಿ ವಂದೇ ಭಾರತ್ ರೈಲುಗಳ ನಿಲುಗಡೆ ನೀಡುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು