ವೀರ ಬಾಲ ದಿವಸ್ ಅಂಗವಾಗಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ 10ನೇ ಗುರು ಗೋವಿಂದ ಸಿಂಗ್ ಜಿಯವರ ಸಾಹಿಬ್ಜಾದೆಗಳಾದ ಬಾಬಾ ಫತೇ ಸಿಂಗ್ ಹಾಗೂ ಬಾಬಾ ಜೊರಾವರ್ ಸಿಂಗ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರ ಅಮರ ತ್ಯಾಗಕ್ಕೆ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್.ಆರ್. ಕೃಷ್ಣಮೂರ್ತಿ, ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಯುವ ಮೋರ್ಚಾ ರಾಜ್ಯ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಧೀರಜ್ ಮುನಿರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಂ ಗೌಡ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳಿಕೇರಿ, ಡಾ. ಲಕ್ಷ್ಮೀ ಅಶ್ವಿನ್ ಗೌಡ ಸೇರಿದಂತೆ ಅ