ಚಾಮರಾಜನಗರ ತಾಲೂಕಿನ ವೀರನಪುರ ಕೆ.ಎಸ್.ಎಸ್.ಐ.ಡಿ.ಸಿ ಕೈಗಾರಿಕಾ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಸಿಟಿಯು ಟೆಕ್ಸಾಸ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಎಂ.ಎಸ್. ಎಂ.ಇ ಗಳ ಕಾರ್ಯಕ್ಷಮತೆ ಹೆಚ್ಚಳ ಮತ್ತು ವೇಗ ಯೋಜನೆ ಯಡಿಯಲ್ಲಿ ಜಡ್ ಇಡಿ ಲೀನ್ ಯೋಜನೆ ಕುರಿತು ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕರಾದ ಗಣೇಶ್ ಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು