ಚಿಕ್ಕಮಗಳೂರು: ವಾಲ್ಮೀಕಿ ಹೆಸರಲ್ಲಿ ರಾಜ್ಯ ಸರ್ಕಾರ ಹಗರಣ, ಲೂಟಿ ಮಾಡುತ್ತಿದೆ : ನಗರದಲ್ಲಿ ಎಂಎಲ್ಸಿ ಸಿ.ಟಿ ರವಿ ಬೇಸರ.!
ಬಿಜೆಪಿ ಸರ್ಕಾರವು ವಾಲ್ಮೀಕಿ ಜಯಂತಿ ಮತ್ತು ಅಭಿವೃದ್ಧಿ ನಿಗಮ ಸ್ಥಾಪಿಸಿದರೆ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಹೆಸರಿನಲ್ಲಿ ಹಗರಣ ಮಾಡುವುದು ಅನುದಾನ ಲೂಟಿ ಎಸಗುವುದು, ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದ ಎಂದು ಎಂಎಲ್ಸಿ ಸಿ.ಟಿ ರವಿ ಬೇಸರ ವ್ಯಕ್ತಪಡಿಸಿದರು.