Public App Logo
Jansamasya
News
���ुलिस
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
���प
Agra

ಬೆಂಗಳೂರು ಉತ್ತರ: ಒಳಮೀಸಲಾತಿ ವಿಚಾರದಲ್ಲಿ ಸರ್ಕಾರ ದಲಿತರಿಗೆ ಅನ್ಯಾಯ ಮಾಡಿದೆ: ನಗರದಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಒಳ ಮೀಸಲಾತಿ ಜಾರಿಗೆ ತರಬೇಕು ಅಂತ ಬೀದಿ ಬೀದಿಗಳಲ್ಲಿ ಹೋರಾಟ ನಡೆಯುತ್ತಿದೆ. ಆದ್ರೆ ಬಿಜೆಪಿ ಸರ್ಕಾರ A,B,C,D ನಾಲ್ಕು ಭಾಗ ಮಾಡಿದ್ದೇವೆ. A-6%, B5.5%, C-4% D-1% ನೀಡಲಾಗಿದೆ. ಆದ್ರೆ ಇದನ್ನ ಕಾಂಗ್ರೆಸ್ ಸರ್ಕಾರ ಒಪ್ಪದೆ, ಕೋರ್ಟ್ ಆದೇಶ ಬಂದು ಒಂದು ವರ್ಷವಾಗಿದೆ. ದಲಿತರಿಗೆ ಅನ್ಯಾಯ ಮಾಡಿದ್ದಾರೆ. ಯಾವ ಪರಿಶಿಷ್ಟ ಜಾತಿಗಳು ಸೌಮ್ಯವಾಗಿ ಇರ್ತಿದ್ದವು. ಬೀದಿಗೆ ಬಂದು ಹೋರಾಟ ಮಾಡುವಂತೆ ಕಾಂಗ್ರೆಸ್ ಸರ್ಕಾರ ಮಾಡಿದೆ. ನಾಗಮೋಹನ್ ದಾಸ್ ಕಮಿಟಿ ಮಾಡಿದ್ದಾರೆ.