ಔರಾದ್: ಸರ್ಕಾರ ರೈತರ ನೆರವಿಗೆ ಧಾವಿಸಬೇಕು ; ಸಾವಳಿ, ಬಸನಾಳ್ ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
Aurad, Bidar | Sep 29, 2025 ಔರಾದ್ : ಮಳೆ ಹಾಗೂ ಪ್ರವಾಹದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೖ ವಿಜಯೇಂದ್ರ ಆಗ್ರಹಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಬೆಳೆ ಹಾನಿ ವೀಕ್ಷಿಸಿ ಮಾತನಾಡಿದರು.