ಹಾವೇರಿ: ರಾಜೀವ್ ಗಾಂಧಿ ವಸತಿ ನಿಗಮದ ಕಡತಗಳ ವಿಲೇವಾರಿಗೆ ಆಗ್ರಹ: ಸಚಿವ ಜಮೀರ್ ಅಹ್ಮದ್ ಖಾನ್ ಜೊತೆ ಸಭೆ
Haveri, Haveri | Nov 13, 2026 ಬೆಂಗಳೂರಿನಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಸಭೆ ನಡೆಸಿದ್ದಾರೆ. ಬಾಕಿ ಇರುವ ಕಡತಗಳ ವಿಲೇವಾರಿ ಮತ್ತು ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆಯ ಪ್ರಗತಿ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.