ಬಳ್ಳಾರಿ: ಬಳ್ಳಾರಿಯಲ್ಲಿ ಯುನೈಟೆಡ್ ಹಾರ್ಟ್ಸ್ ಟ್ರಸ್ಟ್ ವತಿಯಿಂದ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಶಿಬಿರ
ಬಳ್ಳಾರಿಯ ವಾರ್ಡ್ಲಾ ಕಾಲೇಜಿನಲ್ಲಿ ಯುನೈಟೆಡ್ ಹಾರ್ಟ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಶಾಸಕ ನಾರಾ ಭರತ ರೆಡ್ಡಿ ಶಿಬಿರವನ್ನು ಉದ್ಘಾಟಿಸಿದರು. ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆಯ ವೈದ್ಯರು ಸಾರ್ವಜನಿಕರಿಗೆ ಉಚಿತ ತಪಾಸಣೆ ನಡೆಸಿದರು.