ಬಾಗಲಕೋಟೆ ನಗರದ ವಿವಿಧ ಪ್ರದೇಶಗಳಲ್ಲಿ ನಡೆದ ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಳೆದ ಬಾಗಲಕೋಟೆ ನಗರದ ಸರ್ಕಾರಿ ಬಾಲಕೀಯರ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾಗಿದ್ದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಟ್ಟು ನಿಟ್ಟಾಗಿ ಪರೀಕ್ಷೆಗಳನ್ನ ನಡೆಸಲು ಸೂಚನೆ ನೀಡಿದರು.