ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ 99 ಗ್ರಾಮಗಳಿಗೆ ಶ್ವಾಶ್ವತ ಶುದ್ಧ ಕುಡಿಯುವ ನೀರಿನ ಯೋಜನೆಯಾದ ಆಲೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಕೆಕೆಆರ್ ಡಿಬಿ ಅಧ್ಯಕ್ಷ ಅಜಯಸಿಂಗ್, ಜೊತೆಗೆ ಸಂಬಂಧ ಪಟ್ಟ ಅಧಿಕಾರಿಗಳಾದ ಗುರುಶಾಂತಯ್ಯ ಗದ್ದಗಿಮಠ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಅವರಿಂದ ಕಾಮಗಾರಿಯ ಪ್ರಗತಿ ಮತ್ತು ಗುಣಮಟ್ಟದ ಮಾಹಿತಿ ಪಡೆದರು.ಡಿ.7 ರಂದು ಮಾಹಿತಿ ಗೊತ್ತಾಗಿದೆ