Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಸಿಂಧನೂರು: ನಗರದಲ್ಲಿ ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಉದ್ಘಾಟನೆ ಮಾಡಿದ ಶಾಸಕ ಹಂಪನಗೌಡ ಬಾದರ್ಲಿ

Sindhnur, Raichur | Aug 26, 2025
ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಉದ್ಘಾಟನೆ ಮಾಡಿದ ಶಾಸಕ ಹಂಪನಗೌಡ ಬಾದರ್ಲಿ ಅವರು ತದನಂತರ ಮಾತನಾಡಿ ಕರ್ನಾಟಕ ಸರ್ಕಾರ ತಾಲೂಕ ಆಡಳಿತ ತಾಲೂಕ ಪಂಚಾಯತ್ ಸಿಂಧನೂರು ಹಾಗೂ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿಂಧನೂರು ಇವರಗಳ ಸಯುಕ್ತ ಆಸರೆಯದಲ್ಲಿ 20223 ನೇ ಸಾಲಿನ ಕನಕದಾಸ ಅನುದಾನದ ಅಡಿಯಲ್ಲಿ 500 ಲಕ್ಷರೂ ಗಳಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಮಾತನಾಡಿದರು.
ಸಿಂಧನೂರು: ನಗರದಲ್ಲಿ ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಉದ್ಘಾಟನೆ ಮಾಡಿದ ಶಾಸಕ ಹಂಪನಗೌಡ ಬಾದರ್ಲಿ - Sindhnur News