ಪಾವಗಡ: ಮೂಲಸೌಕರ್ಯ ಒದಗಿಸಲು ಜೆಡಿಎಸ್ ನಿಂದ ಪಟ್ಟಣದಲ್ಲಿ ಪ್ರತಿಭಟನೆ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
Pavagada, Tumakuru | Sep 11, 2025
ಪಟ್ಟಣದ ವಿವಿಧ ಬಡಾವಣೆಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲ್ಲೂಕು ಘಟಕದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ...