ಪುತ್ತೂರು: ಪೋಕ್ಸೋ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿಯಲ್ಲಿ ಬಂಧನ
2005ರ ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶನನ್ನು ಉಪ್ಪಿನಂಗಡಿ ಪೊಲೀಸರು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.