ಮಂಡ್ಯ: ಮಂಡ್ಯದ ನೂರಡಿ ಜೋಡಿ ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ನಾಮಫಲಕ ಅಳವಡಿಸಲು ಒತ್ತಾಯಿಸಿ ದಲಿತ ಸಂಘಟನೆಗಳ ಪ್ರತಿಭಟನೆ, ಮನವಿ
Mandya, Mandya | Sep 10, 2025
ನಗರದ ನೂರಡಿ ಜೋಡಿ ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅಳವಡಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ಪರಿಶಿಷ್ಠ...