ಉಡುಪಿ: ಪೆಟ್ರೋಲ್ ಬಂಕ್ನಲ್ಲಿ ಮದ್ಯಪಾನ ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ
Udupi, Udupi | Nov 10, 2026 ಉಡುಪಿಯ ಗುಂಡಿಬೈಲ್ ಪೆಟ್ರೋಲ್ ಬಂಕ್ನಲ್ಲಿ ಮದ್ಯಪಾನ ಮಾಡುವುದನ್ನು ಪ್ರಶ್ನಿಸಿದ್ದಕ್ಕೆ ಆಶಿಶ್ ಶೆಟ್ಟಿ ಎಂಬುವವರ ಮೇಲೆ ಐವರು ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಕಡಗದಿಂದ ತಲೆಗೆ ಹೊಡೆದಿದ್ದು, ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.