ಗುಡಿಬಂಡೆ: ಗುಡಿಬಂಡೆಯ ಸುರಸದ್ಮಗಿರಿ ಬೆಟ್ಟದಲ್ಲಿ ಭಾರತೀಯ ವೈದ್ಯಕೀಯ ಸಂಘದಿಂದ ಆಯೋಜಿಸಿದ್ದ ರಾಷ್ಟ್ರೀಯ ಹೃದಯ ದಿನ ಕಾರ್ಯಕ್ರಮ
ಗುಡಿಬಂಡೆ ಸುರಸದ್ಮಗಿರಿ ಬೆಟ್ಟ ಕ್ಕೆ ಭಾರತೀಯ ವೈದ್ಯಕೀಯ ಸಂಘ ಚಿಕ್ಕಬಳ್ಳಾಪುರ ವತಿಯಿಂದ ಹಮ್ಮಿಕೊಂಡ ರಾಷ್ಟ್ರೀಯ ಹೃದಯ ದಿನ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ, ಯಾವುದೇ ರೋಗವಾದರೂ ಚಿಕಿತ್ಸೆಗಿಂತ ಮುನ್ನೆಚ್ಚರಿಕೆ ಅವಶ್ಯ. ಆರೋಗ್ಯಕರ ಆಹಾರ ಸೇವಿಸಬೇಕು. ನಿತ್ಯ ವ್ಯಾಯಾಮ ಮಾಡುವುದರಿಂದ ದೇಹದ ಆರೋಗ್ಯಕ್ಕೆ ಒತ್ತು ನೀಡಬೇಕು. ಮಕ್ಕಳು, ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.