ಕಾರವಾರ ನಗರದ ಬ್ರಹತ್ ಮೀನುಗಾರಿಕಾ ಬಂದರು ಪ್ರದೇಶವಾದ ಬೈತಕೋಲ್ ಗ್ರಾಮದಲ್ಲಿ ನೆಲೆಸಿರುವ ತಾಯಿ ಭೂದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಡಿ.4 ರಿಂದ 2 ದಿನಗಳವರೆಗೆ ಅದ್ದೂರಿಯಾಗಿ ನಡೆಯಲಿದ್ದು ಮೀನುಗಾರರ ಸಮಾಜದ ವತಿಯಿಂದ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳು ,ಹಾಗೂ ಮೀನುಗಾರಿಕೆ ಸಂಪೂರ್ಣವಾಗಿ ಬಂದ ಮಾಡಲಾಗಿದೆ