ಕುಂದಗೋಳ: ವಿಶ್ವಕರ್ಮ ಸಮಾಜ ಎಲ್ಲಾ ಸಮುದಾಯದ ಜೊತೆ ಉತ್ತಮ ಬಾಂಧವ್ಯ ಹೊಂದಿದೆ: ಕುಂದಗೋಳ ಪಟ್ಟಣದಲ್ಲಿ ಶಾಸಕ ಎಂ.ಆರ್ ಪಾಟೀಲ
ವಿಶ್ವಕರ್ಮ ಸಮಾಜ ಕಲೆ ವಾಸ್ತುಶಿಲ್ಪಕ್ಕೆ ನೀಡಿದ ಕೊಡುಗೆ ಅಜರಾಮರ ಈ ಸಮುದಾಯ ಎಲ್ಲಾ ಸಮುದಾಯದ ಜೊತೆ ಉತ್ತಮ ಬಾಂಧವ್ಯ ಹೊಂದಿದೆ ಎಂದು ಶಾಸಕ ಎಂ.ಆರ್ ಪಾಟೀಲ್ ಹೇಳಿದರು. ಕುಂದಗೋಳ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ನಡೆದ ವಿಶ್ವಕರ್ಮ ಜಯಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವಕರ್ಮ ಸಮಾಜ ಭಾರತೀಯ ಸಂಸ್ಕೃತಿಯ ಮೂಲವಾಗಿದೆ ಎಂದು ತಿಳಿಸಿದರು. ತಹಶೀಲ್ದಾರ್ ರಾಜು ಮಾವರಕರ ಮಾತನಾಡಿ, ವಿಶ್ವಕರ್ಮ ಸಮುದಾಯ