Public App Logo
Jansamasya
News
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Nsui
Pmmodi
Rahulgandhi
यूपी
कानपुर
Pm
Uttarpradesh
Haryana

ಬೆಂಗಳೂರು ಉತ್ತರ: ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರ ಭೇಟಿ

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ. ವಿ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಸೆಪ್ಟೆಂಬರ್ 29ರಂದು ಸಂಜೆ 4 ಗಂಟೆಗೆ ಭೇಟಿ ನೀಡಿ ಗಣತಿದಾರರು ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೆ ಹಾಗೂ ಕೆ.ಎಲ್.ಇ. ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜಾಜಿನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳ ಸಾಮಾಜಿಕ ‌ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೂ ಇದೇ ಸಂದರ್ಭದಲ್ಲಿ ಅವರು ಭೇಟಿ ನೀಡಿದರು