ಕುರುಗೊಡು: ತಾಲೂಕಿನ ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ, ಕೈ ಗೆ ಬಲ
ನ.25,ಮಂಗಳವಾರ ಮಧ್ಯಾಹ್ನ 3ಕ್ಕೆ ಕುರುಗೋಡಿನ ಶಾಸಕರ ಗೃಹ ಕಛೇರಿಯಲ್ಲಿ ಶಾಸಕ ಜೆ.ಎನ್. ಗಣೇಶ್ ರವರ ಸಮ್ಮುಖದಲ್ಲಿ ಸಣಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಭಾಸ್ಕರ್ ರೆಡ್ಡಿ ಮತ್ತು ಬಿಜೆಪಿ ಮುಖಂಡ ಮಾಂತೇಶ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷ ಪ್ರವೇಶ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದೇವಸಮುದ್ರ ಕೆ. ಷಣ್ಮುಖಪ್ಪ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದು, ಹೊಸದಾಗಿ ಸೇರ್ಪಡೆಯಾದ ನಾಯಕರಿಗೆ ಶುಭಾಶಯ ಕೋರಿದರು. ಶಾಸಕ ಜೆ.ಎನ್. ಗಣೇಶ್ ಅವರು ಮಾತನಾಡಿ, “ಕಡೆಯ ಕೆಲ ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಜನಪರ