Public App Logo
Jansamasya
News
Maharashtra
Bjp
National
Police
Bihar
Coronavirus
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Rahulgandhi
Chhattisgarh
Uttarpradesh
Haryana
Uttarakhand
लखनऊ
Crimenews

ಶಿರಸಿ: ನಗರದಲ್ಲಿ ಗಾಂಜಾ ಸೇವನೆ ಮಾಡಿದ್ದ ನಾಲ್ವರು ಯುವಕರ ಬಂಧನ

Sirsi, Uttara Kannada | Nov 5, 2025
ಶಿರಸಿ :ನಗರದಲ್ಲಿ ಗಾಂಜಾ ಮಾದಕ ವಸ್ತು ಸೇವಿಸಿದ ಬಗ್ಗೆ ವೈಧ್ಯಕೀಯ ಪರೀಕ್ಷೆ ದೃಢಪಟ್ಟ ಹಿನ್ನಲೆಯಲ್ಲಿ ಶಿರಸಿ ನಗರ ಠಾಣೆ ಪೊಲೀಸರು ಇಂದು 2 ಪ್ರತ್ಯೇಕ ಪ್ರಕರಣ ದಾಖಲಿಸಿ ನಾಲ್ಕು ಜನರನ್ನು ಬಂಧಿಸಿದ ಘಟನೆ ನಡೆದಿದೆ.