ಕುಮಟಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕೋಡ್ಕಣಿ ಕ್ರಾಸ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು
Kumta, Uttara Kannada | Jun 15, 2025
ಕುಮಟಾ : ಗೋಕರ್ಣದಿಂದ ಮಂಗಳೂರಿಗೆ ಹೊರಟ್ಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಅಂಗಡಿಗೆ ನುಗ್ಗಿದ ಪರಿಣಾಮವಾಗಿ...