ಶಿಕಾರಿಪುರ: ಶಿಕಾರಿಪುರ,ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ನೇಮಕ
ಶಿಕಾರಿಪುರ ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯನ್ನು ಮಾಡಿ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶವನ್ನು ಕೆಪಿಸಿಸಿ ರಾಜ್ಯಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶವನ್ನು ಸೋಮವಾರ ಬೆಳಗ್ಗೆ ೧೧ ಗಂಟೆಗೆ ಮಾಡಿದ್ದಾರೆ. ಶಿಕಾರಿಪುರ ತಾಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪರಿವಾಳದ ಶಿವಾರಂ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವೀರನಗೌಡ ಕೆ.ಎಸ್ ಅವರನ್ನು ನೇಮಕ ಮಾಡಲಾಗಿದೆ.