ಹುಮ್ನಾಬಾದ್: ಹಾನಿ ಪ್ರಮಾಣ ಆಧರಿಸಿ ಪರಿಹಾರ ಕೊಡಿಸಲು ಸರ್ಕಾರದ ಮೇಲೆ ಒತ್ತಡ: ಸೋನಕೇರಾದಲ್ಲಿ ಶಾಸಕ ಡಾ. ಸಿದ್ದು ಪಾಟೀಲ
Homnabad, Bidar | Aug 30, 2025
ಸತತ ಮಳೆಯಿಂದ ಕಟ್ಟಡಗಳು ಕುಸಿದು ಬಿದ್ದಿರುವ ಹಾನಿ ಪ್ರಮಾಣ ಆಧರಿಸಿ ಹೆಚ್ಚಿನ ಪರಿಹಾರ ಕೊಡಿಸುವುದಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ...