ಕುಡಿದ ಮತ್ತಿನಲ್ಲಿ ಬಿದ್ದ ಜಾಗದಲ್ಲಿಯೇ ವ್ಯಕ್ತಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಧಾರವಾಡ ಸಿಟಿ ಬಸ್ ನಿಲ್ದಾಣದ ಬಳಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ವ್ಯಕ್ತಿ ಶವ ಪತ್ತೆಯಾಗಿದ್ದು, ಧಾರವಾಡ ಉಪ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮಾಹಿತಿ ಕಲೆ ಹಾಕಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ