Public App Logo
Jansamasya
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
यूपी
कानपुर
Pm
Uttarpradesh
No video available

ಪುತ್ತೂರು: ಪುತ್ತೂರಿನಲ್ಲಿ ಲವ್ ಸೆಕ್ಸ್ ದೋಖಾ ಕೇಸ್: ಸಂತ್ರಸ್ತೆಯ ಮನೆಗೆ ಶಾಸಕರ ಭೇಟಿ ಸಾಂತ್ವನ

ಪುತ್ತೂರಿನಲ್ಲಿ ನಡೆದ ಪ್ರಕರಣದ ಸಂತ್ರಸ್ಥೆಯ ಮನೆಗೆ ಭೇಟಿ ನೀಡಿ, ಅವರ ಮನೆಯವರೊಂದಿಗೆ ಮಾತನಾಡಿ ನಿಮ್ಮ ಪರವಾಗಿ ಇದ್ದೇನೆ, ಈ ವಿಚಾರದಲ್ಲಿ ನಿಮ್ಮ ಜೊತೆ ಎಲ್ಲಾ ರೀತಿಯ ಸಹಾಯ ಮಾಡಲು ನಾನು ಬದ್ಧ ಎನ್ನುವ ಮಾತನ್ನು ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ರು.