ಗೌರಿಬಿದನೂರು: ಗೌರಿಬಿದನೂರು ನಗರದಲ್ಲಿ ಖಾಸಗಿ ಬಸ್ ನಿಲ್ದಾಣ ಇಲ್ಲದೆ ಪ್ರಯಾಣಿಕರ ಪರದಾಟ
ಖಾಸಗಿ ಬಸ್ ನಿಲ್ಲಲು ಪ್ರತ್ಯೇಕ ಬಸ್ ನಿಲ್ದಾಣವಿಲ್ಲದ ಪಾದಚಾರಿ ಮಾರ್ಗವನ್ನೇ ಖಾಸಗಿ ಬಸ್ ನಿಲ್ದಾಣವನ್ನಾಗಿಬಳಸಿಕೊಳ್ಳಲಾಗುತ್ತಿದೆ. ಇದರಿಂದಾಗಿ ನಗರದ ಎಂಜಿ ಮುಖ್ಯರಸ್ತೆ ಸುತ್ತಮುತ್ತ ನಿತ್ಯವೂ ಸಂಚಾರ ದಟ್ಟಣೆ ಆಗಿ ಜನರಓಡಾಟಕ್ಕೆ ಮತ್ತು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಮಹಿಳೆಯರು, ಮಕ್ಕಳು, ವೃದ್ಧರು ಪಾಣ ಭಯದಲ್ಲಿಓಡಾಡುವಂತಾಗಿದೆ ಎಂದು ಜನರ ಅಳಲು.ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಹಿಂದೂಪುರ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯದ ನಗರ ಸೇರಿದಂತೆರಾಜ್ಯದ ವಿವಿಧ ಯಾತ್ರಾ ಸ್ಥಳಗಳಿಗೆ ದಿನ ನಿತ್ಯ 50ಕ್ಕೂ ಹೆಚ್ಚು ಖಾಸಗಿ ಬಸ್ಗಳು ಸಂಚರಿಸುತ್ತವೆ. ಆದರೆ ಇಲ್ಲಿಪ್ರಯಾಣಿಕರಿಗೆ ಬಸ್ ನಿಲ್ದಾಣವಿಲ್ಲ, ಕೂರಲು ಜಾಗವಿಲ್ಲ, ಕುಡಿಯಲು ನೀರಿನ ವ್ಯವಸ್ಥೆ ಇಲ್ಲ, ಶೌಚಾಲಯ ಇದ್ದರೂ ಒಳಗೆಹೋಗಲು ಆಗದಷ್ಟು ಅ