ಶಿವಮೊಗ್ಗ: ಮೇ30 ರಂದು ದೇವಕಾತಿಕೊಪ್ಪ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ನಗರದಲ್ಲಿ ಮೆಸ್ಕಾಂ ಇಲಾಖೆ ಪ್ರಕಟಣೆ
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಮಧ್ಯಾಹ್ನ 12-00 ರಿಂದ ಸಂಜೆ 04.00ರವರೆಗೆ ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಕೆ.ಐ.ಎ.ಡಿ.ಬಿ., ಕೆ.ಎಸ್.ಎಸ್.ಐ.ಡಿ.ಸಿ., ಇಂಡಸ್ಟ್ರೀಯಲ್ ಏರಿಯಾ, ದೇವಕಾತಿಕೊಪ್ಪ, ಶ್ರೀರಾಮಪುರ, ಸಿದ್ಲಿಪುರ ನೀರಾವರಿ ಪಂಪ್‍ಸೆಟ್, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆಯಿಂದ ಪ್ರಕಟಣೆ.