ದೇವನಹಳ್ಳಿ ದೇವನಹಳ್ಳಿಯಲ್ಲಿ ಮೊದಲ ರಾಜ್ಯ ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ. ವೇಣುಗೋಪಾಲಸ್ವಾಮಿ ಗೋಪಾಲಕರ ಸಂಘ, ಕೆಎಂಎಫ್, ಪಶು ಇಲಾಖೆ ಜಂಟಿಯಾಗಿ ಕಾರ್ಯಕ್ರಮ ಆಯೋಜನೆ. ರಾಜ್ಯದ ವಿವಿಧ ಭಾಗಗಳಿಂದ 25 ಹಸುಗಳು ಸ್ಪರ್ಧೆಯಲ್ಲಿ ಭಾಗಿ. ಕಾರ್ಯಕ್ರಮಕ್ಕೆ ಸಚಿವ ಕೆ.ಹೆಚ್.ಮುನಿಯಪ್ಪ, ಡಿ.ಕೆ.ಸುರೇಶ್ ಚಾಲನೆ.