ವಿರಾಜಪೇಟೆ: ಶ್ರೀ ದುರ್ಗಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಲಕ್ಷ್ಮಿ ಪೂಜೆ
ವಿರಾಜಪೇಟೆಯ ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಲಕ್ಷ್ಮಿ ಪೂಜೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಿದ್ದರು.