ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್ ಹೆಡ್ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಡಿ.16 ಮತ್ತು 17 ರಂದು ಬೆಳಗ್ಗೆ 10 ರಿಂದ 6 ರವರೆಗೆ ರವೀಂದ್ರನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸುತ್ತಮುತ್ತ ಲಿನ ಪ್ರದೇಶದಲ್ಲೂ ವಿದ್ಯುತ್ ವ್ಯತ್ಯಯ ವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಸೋಮವಾರ ಸಂಜೆ 4 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ