ಸಂಚಾರಿ ನಿಯಮಗಳ ಕುರಿತು ಆಟೋ ಚಾಲಕರಿಗೆ ಅರಿವು ಕಾರ್ಯಕ್ರಮ ಆಟೋ ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಕೆ.ಜಿ.ಎಫ್ ತಾಲೂಕಿನ ರಾಬರ್ಟ್ ಪೊಲೀಸ್ ಭಾನುವಾರ ಮಧ್ಯಾನ 3:00ಯಲ್ಲಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಸಂಚಾರಿ ನಿಯಮಗಳು, ಸೈಬರ್ ಅಪರಾಧ ಸರಗಳ್ಳತನ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಅರಿವು ಮೂಡಿಸಲಾಯಿತು ಹಾಗೂ ನಗರದಲ್ಲಿ ಅನುಮಾನಾಸ್ಪದ ವ್ಯಕ್ತಿ ಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಇದೆ ವೇಳೆ ಚಾಲಕರಿಗೆ ಪೊಲೀಸರು ತಿಳಿಸಿದ್ದಾರೆ