ರಸ್ತೆ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಾಣ. ಸೊಣ್ಣಪ್ಪನಹಳ್ಳಿ ಗ್ರಾಮಸ್ಥರಿಂದ ತಡೆ, ತೆರವು.ದೊಡ್ಡಬಳ್ಳಾಪುರ ಮಾರ್ಗವಾಗಿ ತಾಲ್ಲೂಕಿನ ಸೊಣ್ಣಪ್ಪನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಜಮೀನು ಮಾಲೀಕನೋರ್ವ ರಸ್ತೆಯ ಅಂಚಿನವರೆಗೂ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಿದ್ದಾನೆ. ವಿಷಯ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ತೆರಳಿ ರಸ್ತೆಯ ಅಂಚಿಗೆ ಹಾಕುತ್ತಿದ್ದ ಕಾಂಪೌಂಡ್ ಕಾಮಗಾರಿಯನ್ನ ತಡೆದು ನಿಲ್ಲಿಸಿರುವ ಘಟನೆ ಸೊಣ್ಣಪ್ಪನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಮುಖಂಡ ರಮೇಶ್ ಮಾತನಾಡಿ ಈ ಭಾಗದಲ್ಲಿ