ದೇವನಹಳ್ಳಿ: ಹೆಗ್ಗನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಸಚಿವ ಕೆ ಎಚ್ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ*ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದುರ್ಘಟನೆ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಬೇಟಿ ನೀಡಿ ಸಾಂತ್ವನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿ ಗ್ರಾಮದಲ್ಲಿ ನಡೆದ ಹೃದಯವಿದ್ರಾಹಕ ಘಟನೆ ಸ್ಥಳೀಯರನ್ನು ತೀವ್ರ ಆಘಾತಕ್ಕೊಳಗಾಗುವಂತೆ ಮಾಡಿದೆ ಸಾಲದ ಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡ ಘಟನೆ ನಡೆದಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯ