Public App Logo
Jansamasya
News
Bjp
National
Police
Bihar
India
कांग्रेस
Gujarat
Accident
Congress
Modi
Delhi
Viral
मारपीट
Jharkhand
Breakingnews
Narendramodi
Nitishkumar
Madhya_pradesh
Nsui
Madhyapradesh
Pmmodi
Rahulgandhi
Uttarpradesh
Haryana
Cricket
Lucknow
Uttarakhand
Crimenews
No video available

ಶಿಕಾರಿಪುರ: ಶಿರಾಳಕೊಪ್ಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಸು, ಎಮ್ಮೆ, ಒಂಟೆಗಳನ್ನ ವಶಕ್ಕೆ ಪಡೆದ ಪೊಲೀಸರು

Shikarpur, Shimoga | Mar 29, 2024
ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎಮ್ಮೆ, ಹಸು ಹಾಗೂ ಒಂಟೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಸೊರಬ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು 4 ಟಾಟಾ ಎಸ್, 3 ಅಶೋಕ್ ಲೈಲ್ಯಾಂಡ್, 1 ಬೊಲೆರೋ ಪಿಕಪ್ ಸೇರಿ ಒಟ್ಟು 8 ವಾಹನಗಳಲ್ಲಿ 18 ಎಮ್ಮೆ, 37 ಹಸು ಮತ್ತು ಕರುಗಳು ಹಾಗೂ 4 ಒಂಟೆಗಳನ್ನು ಶಿರಾಳಕೊಪ್ಪ ಪೊಲೀಸರು ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲಿಸಿದ್ದಾರೆ.
ಶಿಕಾರಿಪುರ: ಶಿರಾಳಕೊಪ್ಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಸು, ಎಮ್ಮೆ, ಒಂಟೆಗಳನ್ನ ವಶಕ್ಕೆ ಪಡೆದ ಪೊಲೀಸರು - Shikarpur News