ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ನವೆಂಬರ್ 14ರಂದು ನೇರ ಕೌನ್ಸೆಲಿಂಗ್
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳ ಉಳಿಕೆ ಸೀಟುಗಳಿಗೆ ನವೆಂಬರ್ 14ರಂದು ಆಫ್ಲೈನ್ ಕೌನ್ಸೆಲಿಂಗ್ ನಡೆಯಲಿದೆ. ಸಿಇಟಿ ನೋಂದಣಿ ಸಂಖ್ಯೆ ಹೊಂದಿರುವ ಅರ್ಹ ವಿದ್ಯಾರ್ಥಿಗಳು ಭಾಗವಹಿಸಬಹುದು.